ಬೆಂಗಳೂರು ವಸತಿ ಯೋಜನೆ ಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ…

169
firstsuddi

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು  ನಿನ್ನೆ ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ ಗೆ ಶಂಕುಸ್ಥಾಪನೆ ನೆರವೇರಿಸಿದರು. ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೆಶ್ವರ್, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಕೃಷ್ಣಬೈರೇಗೌಡ, ಹಾಗೂ ವಸತಿ ಸಚಿವ ಎಂ.ಟಿ.ಬಿ. ನಾಗರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.