ಕಾರ್ಮಿಕ ಇಲಾಖೆಗೆ ಸಂಬಂಧಿಸಿದಂತೆ  2019- 2020 ನೇ ಸಾಲಿನ ಆಯವ್ಯಯದ ಪೂರ್ವಭಾವಿ ಸಭೆ ನಡೆಸಿದ ಸಿ.ಎಂ ಕುಮಾರಸ್ವಾಮಿ…

320
firstsuddi

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ  ಅವರು ನಿನ್ನೆ ಕಾರ್ಮಿಕ ಇಲಾಖೆಗೆ ಸಂಬಂಧಿಸಿದಂತೆ  2019- 2020 ನೇ ಸಾಲಿನ ಆಯವ್ಯಯದ ಪೂರ್ವಭಾವಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ಕಾರ್ಮಿಕ ಸಚಿವ ವೆಂಕಟರಮಣಪ್ಪ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.