ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ರೌಂಡ್ ಗೆ ಚಾಲನೆ ನೀಡಿದರು. ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್, ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.










