300 ಹಾಸಿಗೆಗಳ ಸಾಮರ್ಥ್ಯದ ನೂತನ ಆಸ್ಪತ್ರೆ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ…

183
firstsuddi

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿನ್ನೆ ಜಯದೇವ ಆಸ್ಪತ್ರೆಯ ಆವರಣದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ವತಿಯಿಂದ ಕೊಡುಗೆಯಾಗಿ ನೀಡುತ್ತಿರುವ 300 ಹಾಸಿಗೆಗಳ ಸಾಮರ್ಥ್ಯದ ನೂತನ ಆಸ್ಪತ್ರೆ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಸುಧಾ ಮೂರ್ತಿ, ಸಚಿವ ಸಾ.ರಾ.ಮಹೇಶ್ ಉಪಸ್ಥಿತರಿದ್ದರು.