ಭತ್ತ ಖರೀದಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ…

327
firstsuddi

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಭತ್ತ ಖರೀದಿ ಕುರಿತು  ಅಧಿಕಾರಿಗಳೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಲೋಕೋಪಯೋಗಿ ಸಚಿವ ಹೆಚ್ ಡಿ. ರೇವಣ್ಣ, ಕೃಷಿ ಸಚಿವ ಎನ್.ಎಚ್. ಶಿವಶಂಕರರೆಡ್ಡಿ, ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು  ಉಪಸ್ಥಿತರಿದ್ದರು.