ಕೃಷಿಯಲ್ಲಿ ತಾಂತ್ರಿಕತೆ ಅಭಿವೃದ್ಧಿಗಾಗಿ ಕೃಷಿಪ್ರೇರಣಾ ಯೋಜನೆಗೆ 101 ಕೋಟಿ
ಕೃಷಿ ಹೊಂಡ, ಪಾಲಿ ಹೌಸ್, ಆರೋಗ್ಯ ಕಾರ್ಡ್, ಹನಿ ನೀರಾವರಿಗೆ ಶೇ.90ರಷ್ಟು ಸಹಾಯಧನ
ಶೂನ್ಯ ಬಡ್ಡಿದರದಲ್ಲಿ 3 ಲಕ್ಷದವರೆಗೂ ಸಾಲ, 10 ಲಕ್ಷದವರೆಗೆ ಶೇ.3ರ ಬಡ್ಡಿದರದಲ್ಲಿ ಸಾಲ
ಚಾಮರಾಜನಗರ ಜಿಲ್ಲೆಯಲ್ಲಿ ನೂತನ ಕೃಷಿ ಕಾಲೇಜು ಸ್ಥಾಪನೆ
ಬೆಂಗಳೂರಿನ ಜಿಕೆವಿಕೆಯಲ್ಲಿ ನಂಜುಂಡಸ್ವಾಮಿ ಸಂಶೋಧನಾ ಪೀಠ ಸ್ಥಾಪನೆಗೆ 1 ಕೋಟಿ
ವಿಜಯಪುರ ಮುದ್ದೇಬಿಹಾಳದಲ್ಲಿ ನೂತನ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ
ನೆಲಗಡಲೆ ಬೆಳೆಯುವ ರೈತರ ನೆರವಿಗೆ 50 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್
ಸಿರಿಧಾನ್ಯ ಕೃಷಿಗೆ ಉತ್ತೇಜನ ನೀಡಲು 24 ಕೋಟಿ ರೂಪಾಯಿ ಮೀಸಲು
ಕಬ್ಬು ಕಟಾವು ಯಂತ್ರಗಳಿಗೆ ಸಹಾಯ ಧನ ನೀಡಲು 20 ಕೋಟಿ ರೂ. ಮೀಸಲು
ಸಾವಯವ ಕೃಷಿಗೆ ಆದ್ಯತೆ ನೀಡಲು ಬಜೆಟ್ನಲ್ಲಿ 50 ಕೋಟಿ ಮೀಸಲು