ಮಹಿಳಾ ಕ್ರೀಡಾಪಟುಗಳಿಗೂ ಆದ್ಯತೆ ಕ್ರೀಡಾಪಟುಗಳಿಗೆ ರಾಜ್ಯದ 5 ಜಿಲ್ಲೆಗಳಲ್ಲಿ ಪ್ರತ್ಯೇಕ ಮಹಿಳಾ ವಸತಿ ನಿಲಯ
ದಸರಾದಲ್ಲಿ ದಸರಾ ಸಿಎಂ ಕಪ್ ಕ್ರೀಡಾಕೂಟಕ್ಕೆ 7 ಕೋಟಿ ರೂ.
ಯುವಜನರಿಗೆ ಶಿಕ್ಷಣ, ಉದ್ಯೋಗ ಮಾಹಿತಿಗೆ ಯುವ ಸಹಾಯವಾಣಿ ಆರಂಭ
ಕರ್ನಾಟಕ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆ
ಬೆಂಗಳೂರಿನ ದೇವನಹಳ್ಳಿ, ಹೆಚ್ಎಸ್ಆರ್ ಲೇಔಟ್, ತಾವರೆಕೆರೆ, ವರ್ತೂರು – 20 ಕೋಟಿ ವೆಚ್ಚದಲ್ಲಿ ಆಧುನಿಕ ಕ್ರೀಡಾ ಸೌಲಭ್ಯ
ಕರ್ನಾಟಕ ಕುಸ್ತಿ ಹಬ್ಬ – ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ಯೋಜನೆ
ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹೊರಾಂಗಣ ಜಿಮ್ ಸೌಕರ್ಯ ಯುವ ಸಬಲೀಕರಣ & ಕ್ರೀಡೆ ಇಲಾಖೆಗೆ 237 ಕೋಟಿ ರೂ.