ಸಿಎಂ ಸಿದ್ದರಾಮಯ್ಯ ಸರ್ಕಾರದ ಕೊನೆಯ ಬಜೆಟ್ : ಶಿಕ್ಷಣ ಕ್ಷೇತ್ರಕ್ಕೆ ಏನು ?

498

ಗ್ರಾಮಪಂಚಾಯ್ತಿ ಕೇಂದ್ರ ಸ್ಥಾನದಲ್ಲಿ 12 ನೇ ತರಗತಿಯವರೆಗೆ 100 ಸಂಯೋಜಿತ ಶಾಲೆಗಳ ಆರಂಭ

ಪ್ರತೀ ಶಾಲೆಗೆ 5 ಲಕ್ಷ ವೆಚ್ಚದಲ್ಲಿ ಒಟ್ಟು ಐದು ಕೋಟಿ ಅನುದಾನ

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗೆ ಸಿಸಿಟಿವಿ ಅಳವಡಿಕೆ

ಕೃಷಿ ಬೆಳವಣಿಗೆಯು 4.9 ರಷ್ಟು ಬೆಳವಣಿಗೆಯ ನಿರೀಕ್ಷೆ ಇದೆ

ಕೈಗಾರಿಕಾ ಬೆಳವಣಿಗೆ 4,.9 ರಷ್ಟು ಬೆಳವಣಿಗೆ ನಿರೀಕ್ಷೆ ಇದೆ

ನೋಟ್​ ಬ್ಯಾನ್ ಒಡೆತವಿದ್ದರೂ ಹಣಕಾಸು ಸ್ಥಿತಿ ಉತ್ತಮವಾಗಿದೆ

ದೇಶಾದ್ಯಂತ ಜಿಎಸ್​ಟಿ ಜಾರಿಗೆ ಬಂದ ನಂತರ ರಾಜ್ಯದ ತೆರಿಗೆ ಸಂಗ್ರಹ ಕಡಿಮೆಯಾಗುವ ಸಾಧ್ಯತೆ ಇದೆ

ಕೃಷಿ ಸಾಲ ಮನ್ನಾ ಮಾಡುವ ಮೂಲಕ ರೈತರ ನೆರವಿಗೆ ಬಂದಿದೆ

8 ಸಾವಿರ ಕೋಟಿ ಸಾಲ ಮನ್ನಾ ಮಾಡುವ ಮೂಲಕ 22 ಸಾವಿರ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ