ಸಿಎಂ ಸಿದ್ದರಾಮಯ್ಯ ಸರ್ಕಾರದ ಕೊನೆಯ ಬಜೆಟ್ : ಸಮಾಜ ಕಲ್ಯಾಣ ಇಲಾಖೆಗೆ ಏನು ?

600

ಸಮಾಜ ಕಲ್ಯಾಣ ಇಲಾಖೆಗೆ 6528 ಕೋಟಿ ಅನುದಾನ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸಹಕಾರ ಸಂಘಗಳಿಗೆ ಷೇರು ರೂಪದಲ್ಲಿ ಸಹಾಯಧನ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 1 ಲಕ್ಷದಿಂದ 2 ಲಕ್ಷಕ್ಕೆ ಪ್ರೋತ್ಸಾಹಧನ ಹೆಚ್ಚಳ

ದೇವದಾಸಿಯರ ಹೆಣ್ಣು ಮಕ್ಕಳ ಮದುವೆಗೆ 5 ಲಕ್ಷ,

ಗಂಡು ಮಕ್ಕಳ ಮದುವೆಗೆ 3 ಲಕ್ಷ ಪ್ರೋತ್ಸಾಹಧನ

ಪರಿಶಿಷ್ಟ ಜಾತಿಯ ಹುಡುಗ ಬೇರೆ ಜಾತಿಯ ಹುಡುಗಿಯನ್ನು ಮದುವೆಯಾದರೆ 3 ಲಕ್ಷ ಪ್ರೋತ್ಸಾಹ ಧನ

ಪರಿಶಿಷ್ಟ ಜಾತಿಯ ಹುಡುಗಿ ಬೇರೆ ಜಾತಿಯ ಹುಡುಗನನ್ನು ಮದುವೆಯಾದರೆ 5 ಲಕ್ಷ ಪ್ರೋತ್ಸಾಹ ಧನ

ಅರಣ್ಯ ಅವಲಂಬಿತ ಆದಿವಾಸಿಗಳಿಗೆ ಜಮೀನು ಅಭಿವೃದ್ಧಿಗೆ ಯಂತ್ರೋಪಕರಣ,

ನೀರಾವರಿ ಸೌಲಭ್ಯ ಅರಣ್ಯದಂಚಿನ ಬುಡಕಟ್ಟು ಜನಾಂಗದವರಿಗೆ ಕಾಫಿ ಬೆಳೆಯಲು ಪ್ರೋತ್ಸಾಹ

ದೇವನಹಳ್ಳಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ಸ್ಥಾಪನೆ