ಸಿಎಂ ಸಿದ್ದರಾಮಯ್ಯ ಸರ್ಕಾರದ ಕೊನೆಯ ಬಜೆಟ್ : ಅಲ್ಪಸಂಖ್ಯಾತರಿಗೆ ಸಿಕ್ಕಿದ್ದೇನು ?

472

ರಾಜ್ಯ ವಕ್ಫ್ ಪರಿಷತ್ ಕಾರ್ಪಸ್ ಫಂಡ್‌ಗೆ 20 ಕೋಟಿ ರೂ. ಅನುದಾನ

ಮದರಸಗಳ ಆಧುನೀಕರಣ, ಮೂಲಸೌಕರ್ಯಕ್ಕೆ 15 ಕೋಟಿ ರೂ.

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಮೂಲಕ ಮಹಿಳೆಯರಿಗೆ ಸಾಲ

15 ಕೋಟಿ ರೂ. ವೆಚ್ಚದಲ್ಲಿ ಸ್ಟಾರ್ಟ್ ಅಪ್ ಸಾಲ ಯೋಜನೆ ಜಾರಿ

ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಅಲ್ಪಸಂಖ್ಯಾತರ ಅಧ್ಯಯನ ಪೀಠ ಸ್ಥಾಪನೆ

ಬೆಂಗಳೂರಿನ ಅರೆಬಿಕ್ ಕಾಲೇಜು ಆವರಣದಲ್ಲಿ ಐವಾನ್-ಎ- ಅಶ್ರಫ್ ಸ್ಮಾರಕ ನಿರ್ಮಾಣ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ

ಜೈನ, ಸಿಖ್ ಸಮುದಾಯಗಳ ಅಭಿವೃದ್ದಿಗೆ 80 ಕೋಟಿ ರೂ. ಅನುದಾನ

ಕ್ರೈಸ್ತ ಸಮುದಾಯ ಸಮಗ್ರ ಅಭಿವೃದ್ಧಿಗೆ 200 ಕೋಟಿ ಅನುದಾನ

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಮೂಲಕ ವೃತ್ತಿ ಪ್ರೋತ್ಸಾಹಕ್ಕೆ ಯೋಜನೆ

ಮೆಕಾನಿಕ್, ಕಾರ್ಪೆಂಟರ್, ಹಣ್ಣು , ತರಕಾರಿ ಮಾರಾಟ, ಬೇಕರಿ, ಪಂಚರ್ ವೆಲ್ಡಿಂಗ್ ಶಾಪ್, ಎಲೆಕ್ಟ್ರಿಕಲ್ ರಿಪೇರಿ ವೃತ್ತಿಗೆ ಬ್ಯಾಂಕ್ ಸಾಲ, ಸಹಾಯಧನ ನೀಡಲು 30 ಕೋಟಿ ರೂ. ಮೊತ್ತದಲ್ಲಿ ಹೊಸ ಯೋಜನೆ ಜಾರಿ