ಹಾಸ್ಯನಟ ಮಿಮಿಕ್ರಿ ರಾಜ್‍ಗೋಪಾಲ್ ವಿಧಿವಶ…

148
firstsuddi

ಬೆಂಗಳೂರು : ಹಾಸ್ಯನಟ ಮಿಮಿಕ್ರಿ ರಾಜ್‍ಗೋಪಾಲ್(69) ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಕಿಡ್ನಿ ಸಮಸ್ಯೆ ಮತ್ತು ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದ ರಾಜ್‍ಗೋಪಾಲ್ ಅವರು ಇಂದು ತಮ್ಮ ಕೆಂಗೇರಿ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ಕನ್ನಡ ಮತ್ತು ತಮಿಳು ಭಾಷೆಯಲ್ಲಿ ಹಾಸ್ಯನಟರಾಗಿ ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.