ಹುಬ್ಬಳ್ಳಿ: ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಅವರು ಚುನಾವಣೆಗಾಗಿ ಗಿಮಿಕ್ ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಆರ್ ಎಸ್ ಎಸ್ ಕಚೇರಿಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಅಂಬೇಡ್ಕರ್ ಭಾವಚಿತ್ರಗಳಿಲ್ಲ. ಅವರ ಕಚೇರಿಯಲ್ಲಿ ಆರ್ ಎಸ್ ಎಸ್ ನಾಯಕರ ಪೋಟೋಗಳಿವೆ. ಕಾಂಗ್ರೆಸ್ ಮೊದಲಿನಿಂದಲೂ ರಾಷ್ಟ್ರ ನಾಯಕರನ್ನು ಗೌರವಿಸುತ್ತಾ ಬಂದಿದೆ. ಬಿಜೆಪಿಯವರು ಹೊಸ ಮೂರ್ತಿಗಳನ್ನು ಕಟ್ಟಿ ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ರಾಹುಲ್ ಗಾಂಧಿಯೇ ನಮ್ಮ ಪ್ರಧಾನಮಂತ್ರಿ ಎಂದಿದ್ದಾರೆ.










