ಬೆಂಗಳೂರು: ಆಪರೇಷನ್ ಕಮಲದ ಭೀತಿಯಲ್ಲಿರುವ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ತಮ್ಮ ಪಕ್ಷದ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು,ಸೆಪ್ಟೆಂಬರ್ 25 ರಂದು ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.ಸಭೆಗೆ ಎಲ್ಲಾ ಶಾಸಕರು, ಲೋಕಸಭೆ ಸದಸ್ಯರು,ರಾಜ್ಯಸಭೆ ಸದಸ್ಯರು ಭಾಗೀಯಾಗಲಿದ್ದಾರೆ ಎಂದು ತಿಳಿದುಬಂದಿದೆ.










