ಮೋದಿ -ಶಾ ಜೋಡಿ ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ರಾಜ್ಯ ಬಿಜೆಪಿಗೆ ಸುಪಾರಿ ಕೊಟ್ಟಿದ್ದಾರೆ: ಕಾಂಗ್ರೆಸ್ ಟ್ವಿಟ್…

347
firstsuddi

ಬೆಂಗಳೂರು: ಕಾಂಗ್ರೆಸ್ ಟ್ವಿಟ್ ಮೂಲಕ ಮೋದಿ -ಶಾ ಜೋಡಿ, ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಅಪಚಾರ ಮಾಡಲು, ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ರಾಜ್ಯ ಬಿಜೆಪಿಗೆ ಸುಪಾರಿ ಕೊಟ್ಟಿದ್ದಾರೆ.ಲೋಕಸಭಾ ಚುನಾವಣೆ ಸೋಲಿನ ಭೀತಿ ಬಿಜೆಪಿಯನ್ನ ಈ ಹಂತಕ್ಕೆ ತಂದು ನಿಲ್ಲಿಸಿದ್ದು ವಿಷಾದನೀಯ.ಜ್ಯಾತ್ಯಾತೀತ ಪಕ್ಷಗಳ ಜೊತೆಗೂಡುವಿಕೆ 2019ರಲ್ಲಿ ಬಿಜೆಪಿಯನ್ನು ನಿರ್ಗಮಿಸುವಂತೆ ಮಾಡಲಿದೆ ಎಂದು ಕಾಂಗ್ರೆಸ್ ಟ್ವಿಟ್ ಮಾಡಿದೆ.