ಮೋದಿ ಕೋಟಿ ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದಿದ್ದನ್ನು ಸಾಧಿಸಿ ತೋರಿಸಿದ್ದಾರೆ:ಕಾಂಗ್ರೆಸ್ ಟ್ವೀಟ್…

169
firstsuddi

ಬೆಂಗಳೂರು :ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ಕರ್ನಾಟಕ ಟ್ವೀಟ್ ಮಾಡಿದೆ ಮೋದಿ ಕೋಟಿ ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದಿದ್ದನ್ನು ಸಾಧಿಸಿ ತೋರಿಸಿದ್ದಾರೆ. ಕಳೆದ ಒಂದೇ ವಾರದಲ್ಲಿ ಹೆಸರು ಬದಲಾವಣೆ ಮೂಲಕ ಒಂದು ಕೋಟಿಗೂ ಅಧಿಕ ಚೌಕಿದಾರರ ನೇಮಕವಾಗಿದ್ದು ಹಾಸ್ಯಾಸ್ಪದತೆಯ ಗಡಿಯನ್ನು ಮೀರಿದ್ದಾರೆ ಎಂದು ಕಾಂಗ್ರೆಸ್ ಕರ್ನಾಟಕ ಟ್ವೀಟ್ ಮಾಡಿದೆ.