ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜಯಂತಿಯನ್ನು ಕೆಪಿಸಿಸಿ ಕಚೇರಿಯಲ್ಲಿ ಆಚರಿಸಲಾಯಿತು: ಕಾಂಗ್ರೆಸ್ ಟ್ವೀಟ್…

199
firstsuddi

ಬೆಂಗಳೂರು : ಇಂದು ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತೋತ್ಸವದ ಹಿನ್ನೆಲೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜಯಂತಿಯನ್ನು ಕೆಪಿಸಿಸಿ ಕಚೇರಿಯಲ್ಲಿ ಆಚರಿಸಲಾಯಿತು. ಈ ವೇಳೆ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರು ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು ಎಂದು ಟ್ವೀಟ್ ಮಾಡಿದೆ.