ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆ…

130
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಈಗಾ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ ಈಗಾ ಮತ್ತೆ 11 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಇಂದು ಒಂದೇ ದಿನ 26 ಸೋಂಕಿತರು ಪತ್ತೆಯಾಗಿರುವುದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.