ರಾಜ್ಯದಲ್ಲಿ ಅಪ್ಪ-ಮಕ್ಕಳು ಆಟವಾಡುತ್ತಿದ್ದಾರೆ : ಬಿ.ಎಸ್. ಯಡಿಯೂರಪ್ಪ…

196
firstsuddi

ಬಳ್ಳಾರಿ : ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಶಾಸಕ ಉಮೇಶ್ ಜಾಧವ್ ಅವರ ವಿಚಾರದಲ್ಲಿ ಸ್ಪೀಕರ್ ರಮೇಶ್ ಅವರು ಒಳ್ಳೆಯ ನಿರ್ಧಾರ ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ ಅಪ್ಪ-ಮಕ್ಕಳು ಆಟವಾಡುತ್ತಿದ್ದಾರೆ. ಸುಮಲತಾ ಅಂಬರೀಶ್ ಅವರ ವಿಚಾರದಲ್ಲಿ ಅವರು ನಡೆದುಕೊಳ್ಳುವ ರೀತಿ ಸರಿಯಲ್ಲ. ಅಂಬರೀಶ್ ಹಾಗೂ ನಟರ ವಿರುದ್ಧ ಮಾತನಾಡುವುದು ರಾಜ್ಯದ ಮೇಲೆ ಪರಿಣಾಮ ಬೀರುತ್ತದೆ. ಲೋಕಸಭಾ ಚುನಾವಣೆಯ ನಂತರ ಈ ಸರ್ಕಾರ ಇರುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.