ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 53ನೇ ಸಿನಿಮಾದ ಥೀಮ್ ಪೋಸ್ಟರ್ ಬಿಡುಗಡೆ…

253
firstsuddi

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ 53ನೇ ಸಿನಿಮಾದ ಧೀಮ್ ಪೋಸ್ಟರ್ ರನ್ನು ತಮ್ಮ ಟ್ವಿಟ್ಟರ್ ನಲ್ಲಿ ಬಿಡುಗಡೆ ಮಾಡಿದ್ದೂ , ನನ್ನ 53ನೇ ಚಿತ್ರದ ಥೀಮ್ ಪೋಸ್ಟರ್ ನಿಮಗಾಗಿ. ಕಥೆಯ ಎಳೆ ಏನಿರಬಹುದೆಂಬ ಸಣ್ಣ ಸುಳಿವನ್ನು ನಿರ್ದೇಶಕ ತರುಣ್ ಸುಧೀರ್ ಅವರು ಈ ಪೋಸ್ಟರ್ ಮೂಲಕ ತಿಳಿಸಲು ಯತ್ನಿಸಿದ್ದಾರೆ. ಚಿತ್ರದ ಶೀರ್ಷಿಕೆಯನ್ನು ಸಹ ಸದ್ಯದಲ್ಲೇ ಅಧಿಕೃತವಾಗಿ ಹೇಳಲಿದ್ದೇವೆ ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.