ಕೈ ಸಚಿವರಿಗೆ ಉಪಹಾರ ಕೂಟ ಏರ್ಪಡಿಸಿದ್ದ ಡಿಸಿಎಂ…

289
firstsuddi

ಬೆಂಗಳೂರು:  ಇಂದು ಕಾಂಗ್ರೆಸ್ ಸಚಿವರಿಗೆ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಉಪಹಾರ ಕೂಟವನ್ನು ಏರ್ಪಡಿಸಿದ್ದು, ಉಪಹಾರ ಕೂಟದಲ್ಲಿ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ ಕೆ ಶಿವಕುಮಾರ್ , ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​,  ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಪ್ರಿಯಾಂಕ್​ ಖರ್ಗೆ ಸೇರಿದಂತೆ ಹಲವು ಸಚಿವರು ಭಾಗಿಯಾಗಿದ್ದರು.