ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ದೇಶಾದ್ಯಂತ ಸಂಪೂರ್ಣವಾಗಿ ಮಣಿಸಲು ಕಾಂಗ್ರೆಸ್ ಪಣ ತೊಟ್ಟಿದೆ: ಡಾ. ಜಿ ಪರಮೇಶ್ವರ್…

171
firstsuddi

ಬೆಂಗಳೂರು: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಟ್ವೀಟ್ ಮಾಡಿದ್ದಾರೆ. ಸೈದ್ಧಾಂತಿಕ ವಿರೋಧಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ದೇಶಾದ್ಯಂತ ಸಂಪೂರ್ಣವಾಗಿ ಮಣಿಸಲು ಕಾಂಗ್ರೆಸ್ ಪಣ ತೊಟ್ಟಿದೆ. ರಾಜ್ಯದಲ್ಲೂ ಸಹ ನಮ್ಮ ಮೈತ್ರಿಯ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದೇವೆ ಟ್ವಿಟ್ ಮಾಡಿದ್ದಾರೆ.