ಬೆಂಗಳೂರು- ಬಜೆಟ್ ಅಧಿವೇಶನ ಮುಕ್ತಾಯವಾದ ನಂತರ ಕುಮಾರಸ್ವಾಮಿ ಅವರ ನಿವಾಸಕ್ಕೆ ಜೆಡಿಎಸ್ ವರಿಷ್ಠ ದೇವೇಗೌಡರು ಭೇಟಿ ನೀಡಿ ಕೆಲ ಕಾಲ ಬಜೆಟ್ ಅಧಿವೇಶನದ ಮುಖ್ಯ ವಿಷಯಗಳ ಬಗ್ಗೆ ಮಾತನಾಡಿದ್ದು, ಹಾಗೂ ಬಜೆಟ್ ಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಟೀಕೆಗಳಿಗೆ ಸರಿಯಾಗಿ ಉತ್ತರ ನೀಡಿರುವುದಾಗಿ ಮಗನ ಸಾಧನೆಗೆ ಬೆನ್ನುತಟ್ಟಿದ್ದು, ಮಗನಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.