ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಆಯ್ಕೆ…

262
firstsuddi

ಬೆಂಗಳೂರು- ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅವರನ್ನು ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಅವರನ್ನು ಎ.ಐ.ಸಿ.ಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ನೇಮಕ ಮಾಡಿದ್ದಾರೆ.