ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡ ದಿನೇಶ್ ಗುಂಡೂರಾವ್…

407
firstsuddi

ಬೆಂಗಳೂರು: ಬಿಜೆಪಿ ವಿರುದ್ಧ ದಂಗೆ ಏಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡ ದಿನೇಶ್ ಗುಂಡೂರಾವ್ ಅವರು ಬಿ.ಎಸ್. ಯಡಿಯೂರಪ್ಪ ಅವರು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸುತ್ತಿದ್ದಾರೆ. ಈ ಹಿಂದೆ ಆಪರೇಷನ್ ಕಮಲ ಕಾರ್ಯಾಚರಣೆ ಮಾಡಿದ ಉದಾಹರಣೆಗಳು ಇದೆ. ಇಂತಹ ಸಂದರ್ಭದಲ್ಲಿ ಕುಮಾರ ಸ್ವಾಮಿ ಅವರು ಭಾವನಾತ್ಮಕವಾಗಿ ಹೀಗೆ ಹೇಳಿರಬಹುದು. ಇದರಲ್ಲಿ ತಪ್ಪು ಹುಡುಕುವ ಅಗತ್ಯವಿಲ್ಲ ಎಂದಿದ್ದಾರೆ.