ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು, ಅದೃಷ್ಟವಶಾತ್ ಚಾಲಕ ಪಾರು…

385

ಚಿಕ್ಕಮಗಳೂರು:ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದ ಘಟನೆ ನಗರದ ದಂಟರಮಕ್ಕಿ ಕೆರೆಯಲ್ಲಿ ನಡೆದಿದ್ದು,  ಅದೃಷ್ಟವಶಾತ್ ಚಾಲಕ ಪ್ರಣಾಪಾಯದಿಂದ ಪಾರಾಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.