ಬೆಂಗಳೂರು: ಜಿಮ್ ಟ್ರೈನರ್ ಮಾರುತಿ ಗೌಡ ಕಿಡ್ನಾಪ್ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಜಾಮೀನು ಅರ್ಜಿ ಸಲ್ಲಿಸಿದ್ದು ,ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ಕೋರ್ಟ್ ಸೆಪ್ಟೆಂಬರ್ 26 ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದು, ಎರಡು ದಿನಗಳ ಕಾಲ ದುನಿಯಾ ವಿಜಯ್ ಜೈಲು ವಾಸ ಅನುಭವಿಸಬೇಕಿದೆ.










