ಅರಸೀಕೆರೆ ತಾಲೂಕಿನ ಜಾವಗಲ್ ಹೋಬಳಿಯ ಹಲವೆಡೆ ಕಂಪಿಸಿದ ಭೂಮಿ…

881
firstsuddi

ಹಾಸನ: ಜಿಲ್ಲೆಯ ಅರಸೀಕೆರೆ ತಾಲೂಕಿನ ಜಾವಗಲ್ ಹೋಬಳಿಯ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ರಾತ್ರಿ ಸುಮಾರು 10 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು, ನಾಗೇನಹಳ್ಳಿ, ರಂಗಾಪುರ, ತಮ್ಲಾಪುರ, ಹಂದ್ರಾಳು, ಕರಗುಂಡ ಗ್ರಾಮಗಳಲ್ಲಿ ಭೂಮಿ ಕಂಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದು, ಅರಸೀಕೆರೆ ತಹಸೀಲ್ದಾರ್ ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.