ಆಂಧ್ರಪ್ರದೇಶಕ್ಕೆ ಅಪ್ಪಳಿಸಲಿದೆ ಫೆಥೈಚಂಡಮಾರುತ…

186
firstsuddi

ವಿಶಾಖ ಪಟ್ಟಣಂ:  ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಫೆಥೈಚಂಡ ಮಾರುತ  ಆಂಧ್ರಪ್ರದೇಶದಲ್ಲಿ  ಅಪ್ಪಳಿಸಲಿದ್ದು, ಗಂಟೆಗೆ 150 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.