ಸಿದ್ಧಗಂಗಾ ಶ್ರೀಗಳ ಲಿಂಗಶರೀರದ ಮೆರವಣಿಗೆ ಆರಂಭ…

124

ತುಮಕೂರು: ಲಿಂಗೈಕ್ಯರಾದ ನಡೆದಾಡುವ ದೇವರು ಡಾ. ಶ್ರೀ ಶಿವಕುಮಾರಯವರ ಲಿಂಗಶರೀರದ ಮೆರವಣಿಗೆ ಆರಂಭವಾಗಿದ್ದು, ಗೋಸಲ ಸಿದ್ದೇಶ್ವರ ವೇದಿಕೆಯಿಂದ ಕ್ರಿಯಾಸಮಾಧಿ ಸ್ಥಳದವರೆಗೆ ಮೆರವಣಿಗೆ ನಡೆಯಲಿದೆ.