ಹಿಮಾಚಲ ಪ್ರದೇಶ- ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ವಸತಿ ಕಟ್ಟಡದಲ್ಲಿ ಇಂದು ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಪರಿಣಾಮವಾಗಿ ಐವರು ಮೃತಪಟ್ಟಿದ್ದು, ಅನೇಕ ಜನರು ಕಟ್ಟಡದಲ್ಲಿ ಸಿಲಿಕಿಕೊಂಡಿದ್ದು, ಎಲ್.ಪಿ.ಜಿ ಸಿಲಿಂಡರ್ ಸ್ಪೋಟದಿಂದ ಈ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು,ತಕ್ಷಣ ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದು ಕಾರ್ಯಚರಣೆಯನ್ನು ಮುಂದುವರೆಸಿದ್ದಾರೆ.