ಮುಂಬೈ: ಪರೇಲ್ ಪ್ರದೇಶದಲ್ಲಿರುವ ಬಹುಮಹಡಿ ಕ್ರೈಸ್ಟಲ್ ಟವರ್ ನ 12 ನೇ ಮಹಡಿಯಲ್ಲಿ ಬುಧವಾರ ಬೆಳಗ್ಗೆ ಭಾರೀ ಬೆಂಕಿ ಅವಘಡ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವುದರ ಜೊತೆಗೆ ಅಪಾಯದಲ್ಲಿ ಸಿಲುಕಿರುವವರ ರಕ್ಷಣೆಯಲ್ಲಿ ತೊಡಗಿದ್ದು, ಜನರನ್ನು ಕ್ರೇನ್ ಗಳ ಮೂಲಕ ಕೆಳಗಿಳಿಸಲಾಗುತ್ತಿದ್ದು,ಸ್ಥಳಕ್ಕೆ 12 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ.