ಇಂದು ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.

312
firstsuddi

ಬೆಂಗಳೂರು- ಧರ್ಮಸ್ಥಳದ ನೇಚರ್ ಕ್ಯೂರ್ ಆಸ್ಪತ್ರೆಗೆ ಎರಡು ವಾರಗಳ ನ್ಯಾಚುರೋಪತಿ ಚಿಕಿತ್ಸೆಗಾಗಿ ಶನಿವಾರ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ಕಾರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ.