ಕೋಟು ಧರಿಸಿ ಯುರೋಪ್ ಪ್ರವಾಸಕ್ಕೆ ತೆರಳಿದ ಸಿದ್ದರಾಮಯ್ಯ…

602
firstsuddi

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿದೇಶ ಪ್ರವಾಸದಿಂದ ದೂರ ಉಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕುಟುಂಬ ಸಮೇತರಾಗಿ ಯುರೋಪ್ ಪ್ರವಾಸಕ್ಕೆ ತೆರಳಿದರು.ಸಿದ್ದರಾಮಯ್ಯ ಅವರು ಇಂದು ಕೋಟು, ಸೂಟು ಧರಿಸಿ 10 ದಿನಗಳ ವಿದೇಶ ಪ್ರವಾಸಕ್ಕೆ ತೆರಳಿದ್ದು , ರಷ್ಯಾ, ಇಂಗ್ಲೆಂಡ್, ಜರ್ಮನಿ ಪ್ಯಾರಿಸ್ ಮತ್ತು ಸ್ಕಾಟ್ ಲೆಂಡ್ ಪ್ರವಾಸ ಮಾಡಲಿದ್ದಾರೆ.