ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ…

350
firstsuddi

ಬೆಂಗಳೂರು- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡಲು ನಿರ್ಧರಿಸಲಾಗಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ  ಜಿ. ಪರಮೆಶ್ವರ್ ತಿಳಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನಿರ್ಧಾರ ಕೈಗೊಂಡಿದ್ದಾರೆ.ಹಾಗೂ ಸೋಮವಾರ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆಗಳು ಇದೆ ಎಂದು ಮೂಲಗಳು ತಿಳಿಸಿವೆ.