ಮಾಜಿ ಶಿಕ್ಷಣ ಸಚಿವ ಬಿ.ಎ. ಮೊಹಿದ್ದೀನ್ ಇನ್ನಿಲ್ಲ.

311
firstsuddi

ಮಾಜಿ ಶಿಕ್ಷಣ ಸಚಿವ ಬಿ.ಎ. ಮೊಹಿದ್ದೀನ್ ಅವರು,ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಅವರನ್ನು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ