ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಪಿ. ಚಿದಂಬರಂ ಪುತ್ರ ಚೈನೈನಲ್ಲಿ ಬಂಧನ

660

ಚೆನ್ನೈ : ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ಬಂಧಿಸಲಾಗಿದೆ. ಸಿಬಿಐ ಕಾರ್ತಿ ಚಿದಂಬರಂ ಅವರನ್ನು ಬಂಧಿಸಿದೆ. ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಕಾರ್ತಿ ಚಿದಂಬರಂ ಬಂಧನವಾಗಿದೆ. ಕೆಲ ದಿನಗಳ ಹಿಂದಷ್ಟೇ ಕಾರ್ತಿ ಚಿದಂಬರಂ ಅವರ ಅಕೌಂಟೆಂಟ್’ನ್ನೂ ಕೂಡ ಸಿಬಿಐ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದು, ಇಂದು ಬೆಳಗ್ಗೆ ಕಾರ್ತಿ ಅವರನ್ನು ಕೂಡ ಬಂಧನಕ್ಕೊಳಪಡಿಸಲಾಗಿದೆ.