ಮಾಜಿ ಶಾಸಕ ಬಾಬುರೆಡ್ಡಿ ತುಂಗಳ  ಇನ್ನಿಲ್ಲ…

345
firstsuddi

ಬಾಗಲಕೋಟೆ: ಮಾಜಿ ಶಾಸಕ ಬಾಬು ರೆಡ್ಡಿ ತುಂಗಳರವರು  (84) ಇಂದು ಮುಂಜಾನೆ ನಿಧನರಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ   ಬಾಬು ರೆಡ್ಡಿ ತುಂಗಳ ಅವರು  ಜಮಖಂಡಿಯ ಶಾರದಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ    ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ  4 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ.1985ರಲ್ಲಿ ಬೀಳಗಿ ಕ್ಷೇತ್ರದ ಶಾಸಕರಾಗಿದ್ದ  ಅವರು ಕುರುಕ್ಷೇತ್ರ ವಾರಪತ್ರಿಕೆ ಸಂಪಾದಕರೂ ಹಾಗೂ  ಅತ್ಯುತ್ತಮ ವಾಗ್ಮಿಯಾಗಿದ್ದರು.