ಮಾಜಿ ಶಾಸಕ ಸಂಭಾಜಿ ಪಾಟೀಲ್​ ಪುತ್ರ ಸಾಗರ್​  ದುರ್ಮರಣ…

321
firstsuddi

ಬೆಂಗಳೂರು:ಎಂಇಎಸ್ ಮಾಜಿ ಶಾಸಕ ಸಂಭಾಜಿ ಪಟೇಲ್  ಅವರ ಮಗ ಸಾಗರ್(38) ಅವರು ರೈಲಿನಿಂದ ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ.  ಬೆಂಗಳೂರಿನ ನ್ಯಾಯಾಲಯಕ್ಕೆ ಹಾಜರಾಗಲು ನಿನ್ನೆ ಬೆಂಗಳೂರಿಗೆ ತೆರಳಿದ್ದ ಸಾಗರ್ ಅವರು ಸ್ನೇಹಿತರ ಜೊತೆ ಬೆಂಗಳೂರಿನಿಂದ ಬೆಳಗಾವಿಗೆ ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ರೈಲಿನಲ್ಲಿ ಹೊರಟಿದ್ದರು. ಈ ವೇಳೆ ರೈಲಿನಿಂದ ಆಕಸ್ಮಿಕ ವಾಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಂಗಳೂರು ಸಿಟಿ ರೈಲ್ವೆ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದೆ.