ಮಾಜಿ ಶಾಸಕ ವೈ.ಎಸ್.ವಿ ದತ್ತಾ ಅವರ ಪತ್ನಿ ನಿರ್ಮಲಾ ವಿಧಿವಶ…

762
firstsuddi

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ ಜೆ ಡಿ ಎಸ್ ನ ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರ ಪತ್ನಿ ನಿರ್ಮಲಾ ಅವರು ಬುಧವಾರ (ಆಗಸ್ಟ್ 22)  ಶಂಕರಪುರಂನ ಶಂಕರ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ  ಪಡೆಯುತ್ತಿದ್ದು ,ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದು, ಗುರುವಾರ ಬೆಳಗ್ಗೆ 10 ಗಂಟೆಗೆ ದತ್ತ ಅವರ ರಾಜಾಜಿನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಪತ್ನಿ ಚೆನ್ನಮ್ಮ ದತ್ತ ಅವರ ಪತ್ನಿ ನಿರ್ಮಲಾ ಅವರ ಅಂತಿಮ ದರ್ಶನ ಪಡೆದರು.