ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರ.

359
firstsuddi

ನವದೆಹಲಿ – ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮೂತ್ರ ಸೋಂಕಿನಿಂದ ಬಳಲುತ್ತಿದ್ದ ವಾಜಪೇಯಿ ಕೆಲವು ದಿನಗಳ ಹಿಂದೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಅವರ ಸ್ಥಿತಿ ಮತ್ತಷ್ಟು ಗಂಭೀರವಾದ ಹಿನ್ನಲೆ ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿ ನಾಯಕರು, ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸುತ್ತಿದ್ದಾರೆ.