ಬೆಂಗಳೂರು: ಅಮರನಾಥ ಸುತ್ತಮುತ್ತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆ 25ರಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತಮ್ಮ ಕುಟುಂಬದವರೊಂದಿಗೆ ಕೈಗೊಂಡಿದ್ದ ಅಮರನಾಥ ಯಾತ್ರೆಯನ್ನು ಸಧ್ಯಕ್ಕೆ ಮುಂದೂಡಿದ್ದಾರೆ.