ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ವಿಧಿವಶ…

226
firstsuddi

ನವದೆಹಲಿ : ಬಿಜೆಪಿ ಹಿರಿಯ ನಾಯಕಿ ಹಾಗೂ ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್(67) ಅವರು ಹೃದಯಾಘಾತದಿಂದ ನಿಧನರಾಗಿದ್ದು, ನಿನ್ನೆ ರಾತ್ರಿ ಸುಷ್ಮಾ ಸ್ವರಾಜ್ ಅವರ ಆರೋಗ್ಯದಲ್ಲಿ ಬದಾಲವಣೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.