ಚಿಕ್ಕಮಗಳೂರು : ಶಾಸಕ ಸಿ.ಟಿ.ರವಿ ಹಾಗೂ ದತ್ತ ಮಾಲಾಧಾರಿಗಳಿಂದ ಪಡಿ ಸಂಗ್ರಹ…

252

ಚಿಕ್ಕಮಗಳೂರು : ದತ್ತಜಯಂತಿ ಹಿನ್ನೆಲೆ ಶಾಸಕ ಸಿ.ಟಿ.ರವಿ ಅವರು ಸೇರಿದಂತೆ ದತ್ತಭಕ್ತರಿಂದ ದತ್ತಾತ್ರೇಯ ಸ್ವಾಮಿ ಭಜನೆ ಮೂಲಕ ನಗರದ ನಾರಾಯಣಪುರದ ರಸ್ತೆಯಲ್ಲಿ ಮನೆ ಮನೆಗೆ ತೆರಳಿ ಭಿಕ್ಷಾಟನೆ ಮಾಡುವ ಮೂಲಕ ಪಡಿ ಸಂಗ್ರಹ ಮಾಡಿದ್ದು, ಪಡಿಸಂಗ್ರಹಕ್ಕೆ ಅಗಮಿಸಿದ ಮಾಲಾಧಾರಿಗಳಿಗೆ ಅಕ್ಕಿ, ಬೆಲ್ಲ, ವಿಳ್ಳೆದೆಲೆಯನ್ನು ಭಕ್ತರು ನೀಡಿದ್ದಾರೆ. ನಾಳೆ ಇರುಮುಡಿ ರೂಪದಲ್ಲಿ ದತ್ತಪೀಠಕ್ಕೆ ದತ್ತಭಕ್ತರು ತೆರಳಲಿದ್ದು, ಶೋಭಯಾತ್ರೆ ಹಾಗೂ ದತ್ತಜಯಂತಿಯಲ್ಲಿ ಭಾಗವಹಿಸುವಂತೆ ಜನರಲ್ಲಿ ಮಾಲಾಧಾರಿಗಳು ಮನವಿ ಮಾಡಿದ್ದಾರೆ.

ADVERTISEMENT