ತುಮಕೂರು ಲೋಕಸಭಾ ಕ್ಷೇತ್ರದಿಂದ ಹೆಚ್.ಡಿ. ದೇವೇಗೌಡ್ರು ನಾಮಪತ್ರ ಸಲ್ಲಿಕೆ…

161
firstsuddi

ತುಮಕೂರು : ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರು ಬೃಹತ್ ಮೆರವಣಿಗೆ ಮೂಲಕ ತುವiಕೂರು ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ ಜಿ. ಪರಮೇಶ್ವರ್, ಮಾಜಿ ಶಾಸಕ ರಫೀಕ್ ಅಹಮದ್, ಸಚಿವ ಶ್ರೀನಿವಾಸ್ ಸೇರಿದಂತೆ ಇತರು ಉಪಸ್ಥಿತರಿದ್ದರು.