ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಗಾಂಧಿ ಜಯಂತಿ ಆಚರಣೆ…

748

ಚಿಕ್ಕಮಗಳೂರು: 150 ನೇ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಚಿಕ್ಕಮಗಳೂರು ಜಿಲ್ಲಾಡಳಿತದಿಂದ ನಗರದ ಗಾಂಧಿ ಉದ್ಯಾನವನದಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಗಿದ್ದು, ಜಿಲ್ಲಾಡಳಿತದಿಂದ ಗಾಂಧಿಜೀಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಬಳಿಕ ಪುತ್ತಳಿಗೆ ಮಾಲಾರ್ಪಣೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶ್ರೀರಂಗಯ್ಯ ಶಾಸಕರ ಸಿ.ಟಿ.ರವಿ, ಎಸ್.ಪಿ ಅಣ್ಣಾಮಲೈ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ, ಹಾಗೂ ಶಾಲಾ ಮಕ್ಕಳು ಭಾಗಿಯಾಗಿದ್ದರು.