ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾರು ಅಪಘಾತಕ್ಕೀಡಾಗಿ ದರ್ಶನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಿಚ್ಚ ಸುದೀಪ್ ಟ್ವೀಟರ್ನಲ್ಲಿ ದರ್ಶನ್ಗೆ ಹಾರೈಸಿದ್ದಾರೆ. ನೀನು ಆರೋಗ್ಯವಾಗಿದ್ದೀಯಾ ಎಂದು ಕೇಳಿ ತುಂಬಾ ಸಂತೋಷವಾಯಿತು. ಆದಷ್ಟೂ ಬೇಗ ಚೇತರಿಸಿಕೋ ಗೆಳೆಯ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.











