ಎಚ್.ಡಿ. ಕುಮಾರಸ್ವಾಮಿ ಅವರು ಜುಲೈ 5 ರಂದು ಬಜೆಟ್ ಮಂಡಿಸುತ್ತಾರೆ, ಈ ಬಗ್ಗೆ ಆತಂಕ ಬೇಡ – ಎಚ್ ಡಿ ದೇವೆಗೌಡ…

276
firstsuddi

ನವದೆಹಲಿ- ನವದೆಹಲಿಯಲ್ಲಿ ಮಾತನಾಡಿದ ಹೆಚ್.ಡಿ ದೇವೆಗೌಡರವರು ನಾನು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಲು ಬಂದಿಲ್ಲ. ನಾನು ರಕ್ಷಣಾ ಇಲಾಖೆಯ ಸಭೆಯಲ್ಲಿ ಭಾಗಿಯಾಗಲು ಬಂದಿದ್ದೇನೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಜುಲೈ 5 ರಂದು ಬಜೆಟ್ ಮಂಡಿಸುತ್ತಾರೆ, ಈ ಬಗ್ಗೆ ಆತಂಕ ಬೇಡ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ನವದೆಹಲಿಯಲ್ಲಿ ಹೇಳಿದರು.