ನಮ್ಮ ಮಲ್ನಾಡ್ ದಾರದಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹಾಲೂರು ರವಿ ಅವಿರೋಧ ಆಯ್ಕೆ … By FirstSuddi - August 29, 2018 436 FacebookTwitterWhatsAppTelegramPinterest firstsuddi ಮೂಡಿಗೆರೆ- ಮುಂದಿನ 5 ವರ್ಷಗಳ ಅವಧಿಗೆ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ದಾರದಹಳ್ಳಿ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹಾಲೂರು ರವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು 2009 ರಿಂದ ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.