ಹಾಸನ ಬಿಜೆಪಿ ಅಭ್ಯರ್ಥಿ ಎ.ಮಂಜು ನಾಮಪತ್ರ ಸಲ್ಲಿಕೆ…

168
firstsuddi

ಹಾಸನ: ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಎ.ಮಂಜು ಅವರುನಾಮಪತ್ರ ಸಲ್ಲಿಕೆಗೂ ಮುನ್ನಾ ಪೌರಕಾರ್ಮಿಕ ದಂಪತಿಯ ಪಾದ ತೊಳೆದು ಪೂಜೆ ಮಾಡಿದ್ದಾರೆ. ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರ ಎ.ಮಂಜು ಪತ್ನಿ ತಾರಾ ಹಾಗೂ ಶಾಸಕ ಪ್ರೀತಂಗೌಡ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.