ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ತಾಲೂಕುಗಳಿಗೆ ಮಳೆ ಹಿನ್ನೆಲೆ ರಜೆ ಘೋಷಣೆ- ಜಿಲ್ಲಾಧಿಕಾರಿ ಶ್ರಿರಂಗಯ್ಯ

409
firstsuddi

 

ಚಿಕ್ಕಮಗಳೂರು- ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆ ಜಿಲ್ಲೆಯ ಮೂಡಿಗೆರೆ,ಶೃಂಗೇರಿ,ಕೊಪ್ಪ,ಎನ್.ಆರ್.ಪುರ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.